ಡಾ.ಹೊಸಪೇಟಿಗೆ ಡಾ.ಎಚ್.ಎನ್. ಪ್ರಶಸ್ತಿ
Dr. H.N. Award for Dr. Hospet
ಹಾರೂಗೇರಿ, 18 : ಪಟ್ಟಣದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಯುವ ಉದ್ಯಮಿಯಾಗಿರುವ ರೋಟರಿ ಕ್ಲಬ್ ಅಧ್ಯಕ್ಷ ಡಾ.ಬಸವರಾಜ ಹೊಸಪೇಟಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮಾನವ ಬಂಧುತ್ವ ವೇದಿಕೆಗಳ ಸಹಯೋಗದಲ್ಲಿ ಯಾದಗಿರಿಯಲ್ಲಿ ನಡೆದ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನದಲ್ಲಿ 2025 ನೇ ಸಾಲಿನ ಸಾಮಾಜಿಕ ಕ್ಷೇತ್ರದಲ್ಲಿ ಡಾ.ಬಸವರಾಜ ಹೊಸಪೇಟಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಡಾ.ಎಚ್.ಎನ್-2025 ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 