ಡಾ. ಹೇಮಾ ಪಟ್ಟಣಶೆಟ್ಟಿ ಭೇಟಿ ಮಾಡಿದ ಹೊರಕೇರಿ ಮಾಸ್ತರ ಶಿಕ್ಷಣ ಸಮಿತಿ
Dr. Hema Pattanashetty visited the Horakeri Teachers' Education Committee
ಹುಬ್ಬಳ್ಳಿ 04 : ಹಿರಿಯ ಸಾಹಿತಿ ಡಾ. ಹೇಮಾ ಪಟ್ಟಣಶೆಟ್ಟಿ ಅವರು ಧಾರವಾಡ ಜಿಲ್ಲಾ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಶುಭ ಸಂಧರ್ಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಡಾ. ಹೇಮಾ ಪಟ್ಟಣಶೆಟ್ಟಿ ಅವರನ್ನು ಭೇಟಿ ಮಾಡಿದ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಡಾ. ಹೇಮಾ ಪಟ್ಟಣಶೆಟ್ಟಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಪ್ರೀತಿ, ಆತ್ಮೀಯತೆಯಿಂದ ಹೃದಯಪೂರ್ವಕವಾಗಿ ಗೌರವದಿಂದ ಅಭಿನಂದನೆಗಳನ್ನು ಸಲ್ಲಿಸಿ ಶುಭ ಕೋರಿದರು.
ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸಾಹಿತಿ ಪ್ರೊ ಎಸ್ ಆರ್ ಆಶಿ, ಸಾಹಿತಿ ಪ್ರೊ ಕೆ ಎ ದೊಡ್ಡಮನಿ, ಪ್ರಾಚಾರ್ಯ ಡಾ ಮಹೇಶ ಡಿ ಹೊರಕೇರಿ, ಶಿಕ್ಷಕಿ ಶಕುಂತಲಾ ಎಸ್ ಹೂಗಾರ , ಎ ದರ್ಗಾ , ಸಿದ್ಧರಾಮ ಹಿಪ್ಪರಗಿ, ಸುಧಾ ಕಬ್ಬೂರ, ಮುಂತಾದವರು ಇದ್ದರು.,
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 