ಡಾ.ಕಾಡಯ್ಯಾ ಸ್ವಾಮೀಜಿ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
Dr. Kadayya Swamiji International Award Presentation
ಡಾ.ಕಾಡಯ್ಯಾ ಸ್ವಾಮೀಜಿ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
ರಾಯಬಾಗ 09: ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಂತಹ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಿಗ್ಗೇವಾಡಿಯ ವೇದಮುರ್ತಿ ಡಾ.ಕಾಡಯ್ಯಾ ಸ್ವಾಮೀಜಿಗಳು ಇವರಿಗೆ ಜೋತಿಷ್ಯ ಮಹೋಪಾಧ್ಯಯ ಪ್ರಶಸ್ತಿ ಪ್ರದಾನ ಮಾಡಲಾಯಿತು ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಡೆಪೋಟಿಯಲ ರಂಜಿನಿ ಶರ್ಮಾ, ಪೋನಮ ಶರ್ಮ ಅನೆಕರು ಭಾಗವಹಿಸಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 