ಬಳ್ಳಾರಿ ವಲಯ ನೂತನ ಡಿಐಜಿಯಾಗಿ ಡಾ.ಪಿ.ಎಸ್ ಹರ್ಷ ನೇಮಕ
Dr. P.S. Harsha appointed as new DIG of Bellary zone
ಬಳ್ಳಾರಿ 07: ಬಳ್ಳಾರಿ ವಲಯ ನೂತನ ಪೊಲೀಸ್ ಉಪ ಮಹಾನೀರೀಕ್ಷಕರಾಗಿ ಡಾ.ಪಿ.ಎಸ್ ಹರ್ಷ ಅವರನ್ನು ನೇಮಿಸಿ ಸರ್ಕಾರ ಅದೇಶಿಸಿದ್ದು, ಅವರು ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಕಾನೂನು ಸುವ್ಯವಸ್ಥೆಯನ್ನು ಭದ್ರ-ಬುನಾದಿಯಾಗಿಸಲು ಸರ್ಕಾರ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನ ನೀಡಿದೆ. ಬಳ್ಳಾರಿ ವಲಯದ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಪ್ರಮುಖ ಮತ್ತು ಶಾಂತಿಪ್ರಿಯ ಜಿಲ್ಲೆಗಳಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಭದ್ರಗೊಳಿಸಲು ಹಾಗೂ ಜನಸ್ನೇಹಿ ಆಡಳಿತ ನೀಡಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 