ಸಸಿಗಳನ್ನು ನೆಟ್ಟು ಡಾ. ಪ್ರಭಾಕರ ಕೋರೆ ಹುಟ್ಟುಹಬ್ಬ ಆಚರಣೆ
Dr. Prabhakar Kore's birthday celebrated by planting saplings
ರಾಯಬಾಗ 01 : ಪಟ್ಟಣದ ಸ್ಥಳೀಯ ಕೆಎಲ್‌ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಪ್ರಭಾಕರ ಕೋರೆ ಅವರ 79ನೇ ಹುಟ್ಟುಹಬ್ಬವನ್ನು ಪರಿಸರ ಕಾಳಜಿಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ಸುಮಾರು 100 ಸಸಿಗಳನ್ನು ನೆಟ್ಟು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷ ಎ.ಎಂ. ಕುಲಗುಡೆ, ಸದಸ್ಯರಾದ ಡಿ.ಎಲ್. ಮಿರ್ಜೆ, ಎಂ.ಎಂ. ನಿಶಾನದಾರ, ವಿ.ಪಿ. ಪಾಟೀಲ, ಎಲ್.ಬಿ. ಪಾಟೀಲ, ಪ್ರಾಚಾರ್ಯ ಆರ್.ಕೆ. ಪಾಟೀಲ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 