ಡಾ. ರಾಜ್ಕುಮಾರ್ ಅವರ ಜನ್ಮ ದಿನಾಚರಣೆ
ಹಾವೇರಿ: ಎ.24: ಹಾವೇರಿ ವಾತರ್ಾಭವನ ಸಭಾಂಗಣದಲ್ಲಿಂದು ಡಾ ರಾಜ್ಕುಮಾರವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ಶಂಕರ್, ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಸಾಹಿತಿ ಸತೀಶ್ ಕುಲಕಣರ್ಿ ಅವರು ಡಾ. ರಾಜ್ಕುಮಾರವರ ಭಾವಚಿತ್ರಕ್ಕೆ ಪುಷ್ಪ ನಮನ ಸಮಪರ್ಿಸಿ ಗೌರವ ಸಲ್ಲಿಸಿದರು. ಕೋವಿಡ್ ಸೋಂಕು ತಡೆ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 