ಡಾ.ರಾಜೇಂದ್ರ ಹಾವೇರಿ ನೂತನ ಡಿಎಚ್ಒ
ಹಾವೇರಿ: ಹಾವೇರಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ರಾಜೇಂದ್ರ ದೊಡ್ಡಮನಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಆರ್.ದೊಡ್ಡಮನಿ ಅವರು ಸಕರ್ಾರ ಹಾವೇರಿಗೆ ವಗರ್ಾವಣೆ ಮಾಡಿದೆ.
ಈವರೆಗೆ ಹಾವೇರಿ ಡಿ.ಎಚ್.ಒ. ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ ಅವರು ದಾವಣಗೆರೆ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ವಗರ್ಾವಣೆಗೊಂಡಿದ್ದಾರೆ.
ನೂತನ ಡಿ.ಎಚ್.ಒ ಆಗಿ ಅಧಿಕಾರ ಸ್ವೀಕರಿಸಿ ಜಿಲ್ಲಾಧಿಕಾರಿಗಳ ಕೃಷ್ಣ ಬಾಜಪೇಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಅವರನ್ನು ಆರೋಗ್ಯಾಧಿಕಾರಿಗಳು ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 