ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
Dr. Sanjay Naik files nomination for Haveri District Representative post
ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
ರಾಣೇಬೆನ್ನೂರು 24 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಚುನಾವಣೆಯು ಏಪ್ರಿಲ್ 13, 2025 ರಂದು ನಡೆಯಲಿದೆ. ನಗರದ ಖ್ಯಾತ ವೈದ್ಯ ಡಾ:ಸಂಜಯ್ ಎಂ. ನಾಯ್ಕ ಅವರು ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿದ್ದು, ಸೋಮವಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ, ಬೆಂಗಳೂರಿನ ಗಾಯತ್ರಿ ಭವನದಲ್ಲಿ ಚುನಾವಣಾಧಿಕಾರಿಗಳಾದ, ವೆಂಕಟೇಶ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಣೇಬೆನ್ನೂರಿನ ಬ್ರಾಹ್ಮಣ ಸಮಾಜದ ಮುಖಂಡರಾದ ಚಿದಂಬರ್ ಜೋಶಿ,ಸಂಜೀವ ಶಿರಹಟ್ಟಿ, ಸತ್ಯನಾರಾಯಣ ಹೊಳೆಬಾಗಿಲ, ಬದ್ರಿನಾಯ್ಕ ಪಂಪಾ ನಾಯ್ಕ, ಅನಿಲ್ ನಾಡಗೇರ್, ಸೇತುರಾಮ್ ಹಲಗೇರಿ, ಸಿ.ಕೆ. ಕುಲಕರ್ಣಿ, ಗಣೇಶ್ ಜೋಶಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 