ಡಾ. ಸರೋಜಿನಿ ಶಿಂತ್ರಿ ಸ್ಮರಣಾರ್ಥ ದತ್ತಿ ಕಾರ್ಯಕ್ರಮ
Dr. Sarojini Shintri Commemoration Datti Programme
ಧಾರವಾಡ 03: ಕರ್ನಾಟಕ ವಿದ್ಯಾವರ್ಧಕ ಸಂಘವು ಡಾ. ಸರೋಜಿನಿ ಶಿಂತ್ರಿ ಸ್ಮರಣಾರ್ಥ ದತ್ತಿ ಅಂಗವಾಗಿ ದಿ. 4ರಂದು ಸಂಜೆ 6 ಗಂಟೆಗೆ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ‘ಡಾ. ಸರೋಜಿನಿ ಶಿಂತ್ರಿ ಅವರ ಬದುಕು-ಬರಹ’ ವಿಷಯ ಕುರಿತು ಉಪನ್ಯಾಸ ಏರಿ್ಡಸಿದೆ.
ಧಾರವಾಡ ವಿದ್ಯಾರಣ್ಯ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಶರಣಮ್ಮ ಗೊರೇಬಾಳ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು.
ಧಾರವಾಡದ ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಅಧ್ಯಕ್ಷತೆ ವಹಿಸುವರು.
ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 