ಡಾ.ಶಿವಾನಂದ ಜಮಾದಾರಗೆ ಪಿಎಚ್ಡಿ ಪದವಿ
Dr. Shivananda Jamadara receives PhD degree
ವಿಜಯಪುರ 05: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ.ಶಿವಾನಂದ ಜಮಾದಾರ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರಧಾನ ಮಾಡಿದೆ.
ಡಾ.ಜಿ.ಎಚ್.ನಾಗರಾಜ ಅವರ ಮಾರ್ಗದರ್ಶನದಲ್ಲಿ "ಕರ್ನಾಟಕದ ಗ್ರಾಮೀಣ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ": ವಿಶೇಷವಾಗಿ ವಿಜಯಪುರ ಜಿಲ್ಲೆಯನ್ನು ಅನುಲಕ್ಷಿಸಿ 2010 ರಿಂದ 2020 ರವರೆಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರಮಾಣವನ್ನು ನೀಡಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 