ಅಧಿಕ ಜೇಷ್ಠ ಮಾಸವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿದ ಡಾ,ಶಿವಾನಂದ ಹೂವಿನ ಎಸ್ ವಿ ಅಂಗಡಿ
Dr. Sivananda Flower Shop distributed free notebooks to senior students
ಲಕ್ಷ್ಮೇಶ್ವರ" 07: ಜೇಷ್ಠ ಅಧಿಕ ಮಾಸದ ಪ್ರಯುಕ್ತ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಡಾ ಶಿವಾನಂದ ಹೂವಿನ ಹಾಗೂ ವಿಶ್ರಾಂತ ಶಿಕ್ಷಕರಾದ ಎಸ್ ವಿ ಅಂಗಡಿ ಅವರು ನೋಟ್ ಪುಸ್ತಕ ವಿತರಣೆಯನ್ನು ಮಾಡಿದರು ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದಡಾ. ಶಿವಾನಂದ ಹೂವಿನ ಹಾಗೂ ವಿಶ್ರಾಂತ ಶಿಕ್ಷಕರಾದ ಎಸ್ ವಿ ಅಂಗಡಿ ಅವರು ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಉಚಿತ ನೋಟ್ ಪುಸ್ತಕವನ್ನು ವಿತರಿಸಿದ್ದೇವೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒಲವು ಕೊಡಬೇಕು ಸುಂದರ ಬರಹಕ್ಕೆ ಆದ್ಯತೆ ನೀಡಬೇಕು.
ಮುಂದೆಯೂ ನಮ್ಮ ಕೈಲಾದ ಸಹಾಯವನ್ನು ನಿರಂತರವಾಗಿ ಮಾಡುತ್ತೇವೆ ಎಂದರು ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಮಾತನಾಡಿ ವಿದ್ಯಾರ್ಥಿಗಳು ವಿನಾಕಾರಣ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಕುಲವು ಕೊಡಬೇಕು ಸುಂದರ ಬರಹ ನಿಮ್ಮ ಭವಿಷ್ಯವನ್ನು ಬದಲಿಸುತ್ತದೆ ಅದಕ್ಕಾಗಿ ಎಲ್ಲ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒಲವು ಕೊಡಬೇಕು ಎಂದರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟು ಪುಸ್ತಕ ವಿತರಿಸಿದ ಮಹನೀಯರಿಗೆ ಶಾಲೆಯ ಎಸ್ ಡಿ ಎಂಸಿ ಸಿಬ್ಬಂದಿ ವರ್ಗದವರಿಂದ ಶಾಲೆಯ ಶಿಕ್ಷಕರಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು ಈ ಸಮಯದಲ್ಲಿ ಶಾಲೆಯ ಶಿಕ್ಷಕರಾದ ಆರ್ ಎಂ ಶಿರಹಟ್ಟಿ ಎಚ್ ಡಿ ನಿಂಗರೆಡ್ಡಿ ಎಲ್ ಎ ಬಣಕಾರ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 