ಡಾ.ವೇದಾರಾಣಿ ದಾಸನೂರಗೆ ಜೋಶಿಯವರಿಂದ ಸನ್ಮಾನ
Dr. Vedarani Dasanura honored by Joshi
ಡಾ.ವೇದಾರಾಣಿ ದಾಸನೂರಗೆ ಜೋಶಿಯವರಿಂದ ಸನ್ಮಾನ
ಶಿಗ್ಗಾವಿ 06 : ತಾಲೂಕಿನ ಉತ್ಸವ ರಾಕ್ ಗಾರ್ಡನನಲ್ಲಿ ಶನಿವಾರದಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ಕ್ಯೂರೇಟರ್ ಕಲಾ ನಿರ್ದೇಶಕಿ ಡಾ.ವೇದಾರಾಣಿ ದಾಸನೂರ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಕಾಶ ದಾಸನೂರ, ಭರತ್ ಬೊಮ್ಮಾಯಿ, ತಿಪ್ಪಣ್ಣ ಸಾತಣ್ಣವರ, ಶಿವಾನಂದ ಮ್ಯಾಗೇರಿ, ಹೊನ್ನಪ್ಪ ಹೂಗಾರ, ಮಂಜುನಾಥ ಬ್ಯಾಹಟ್ಟಿ, ನರಹರಿ ಕಟ್ಟಿ, ಪ್ರಕಾಶ ಕಾರಡಗಿ, ಹನುಮಂತಪ್ಪ ಗುಳೇದ, ಆನಂದ ಪಾಟೀಲ, ಸಾಗರ ದಾಸನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 