ಸಿಂಧಗಿ

ನೂತನ ಪ್ರಾಚಾರ್ಯರಾಗಿ ಡಾ. ಬಿ.ಜಿ.ಪಾಟೀಲ ಆಯ್ಕೆ

ನೂತನ ಪ್ರಾಚಾರ್ಯರಾಗಿ ಡಾ. ಬಿ.ಜಿ.ಪಾಟೀಲ ಆಯ್ಕೆ

ಸಿಂದಗಿ: ನಗರದ ಸಿ.ಎಂ.ಮನಗೂಳಿ ಕಲಾ, ವಿಜ್ಞಾನ, ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ.ಪಾಟೀಲ ಅಧಿಕಾರ ವಹಿಸಿಕೊಂಡರು. ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ, ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗ ಹಾಗೂ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಮತ್ತು ಸಂಸ್ಥೆಯ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.




ಸುದ್ದಿ ಓದಿ