ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಲೋಕದರ್ಶನ ವರದಿ
ಮೂಡಲಗಿ 19: ಸ್ಥಳೀಯ ಬಸ್ ನಿಲ್ದಾಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್ ಅವರು ಮಗುವಿಗೆ ಪೋಲಿಯೋ ಹನಿ ಹಾಕು ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಾ.ವಾಯ್.ಆರ್ ಹುಕ್ಕೇರಿ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ, ಬಿ.ಎಸ್ ಗುಡದಿಣ್ಣಿ, ಸಿ.ವಿ ಕದಂ, ಸುರೇಶ ಮಡಿವಾಳ, ರಾಜು ಕುದರಿಮನಿ, ಕಲ್ಮೇಶ ಡೊಂಬರ ಹಾಗೂ ಸಿ.ಎನ್ ಮುಗಳಖೋಡ ನಸರ್ಿಂಗ್ ಕಾಲೇಜಿನ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 