ಜುಲೈ 22 ರಂದು ದುರ್ಗಾದೇವಿ ಜಾತ್ರೆ
Durga Devi Fair on July 22nd
ಕಮತೇನಟ್ಟಿ: ಚಿಕ್ಕೋಡಿ ತಾಲೂಕಿನ ಕಮತೇನಟ್ಟಿ ಗ್ರಾಮದ ದುರ್ಗಾದೇವಿ ಜಾತ್ರೆಯು ಮಂಗಳವಾರ ಜುಲೈ 22 ರಂದು ಜರುಗಲಿದೆ. ಜಾತ್ರೆಯ ನಿಮಿತ್ಯ ದೇವಿಗೆ ಉಡಿ ತುಂಬುವ ಕಾರ್ಯಕ್ರಮವು ಸಂಜೆ ಜರುಗಲಿದೆೆ ಎಂದು ದೇವಸ್ಥಾನದ ಟ್ರಸ್ಟ ಕಮಿಟಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 