ಗದಗದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವ ಸಂಭ್ರಮ
Durgadevi Jatra Mahotsav celebrations in Gadag
ಗದಗ 1: ನಗರದ ಗಂಗಾಪುರ ಪೇಟೆಯ ಆರಾಧ್ಯ ದೈವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ 2026 ವತಿಯಿಂದ ಆಯೋಜಿಸಿರುವ ಭವ್ಯ ಜಾತ್ರಾ ಮಹೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜೂನ್ 28ರಿಂದ ಜುಲೈ 13ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ ಎಂದು ಸಮಿತಿ ಅಧ್ಯಕ್ಷ ಸಿದ್ದಪ್ಪ ಚ. ಪಲ್ಲೇದ ತಿಳಿಸಿದ್ದಾರೆ. ಜೂನ್ 28ರಿಂದ ಜುಲೈ 1ರವರೆಗೆ ದೇವಿಯ ಪ್ರತಿಷ್ಠಾಪನಾ ಮಹೋತ್ಸವ ಯಶಸ್ವಿಯಾಗಿ ನಡೆದಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.
ಜಾತ್ರೆಯ ಪ್ರಮುಖ ಕಾರ್ಯಕ್ರಮಗಳು
ಜುಲೈ 4: ವಿಶೇಷ ಕಳಸಾರೋಹಣ
ಜುಲೈ 7: ಭಕ್ತರಿಂದ ಉಡಿ ತುಂಬುವ ಸೇವೆ
ಜುಲೈ 8: ಧಾರ್ಮಿಕ ವೈಭವದ ಮಹಾರಥೋತ್ಸವ (ತೇರು ಎಳೆಯುವ ಕಾರ್ಯಕ್ರಮ)
ಜುಲೈ 9: ಲಕ್ಷ ದೀಪೋತ್ಸವ
ಜುಲೈ 10: ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಮಹಾ ಅನ್ನಸಂತರೆ್ಣ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 