ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಅಭಿಮಾನಿಗಳಿಂದ ಸನ್ಮಾನ
DySP Siddalingappa Gowda felicitated by fans
ಗಂಗಾವತಿ 03: ನಗರ ಸೇರಿದಂತೆ ತಮ್ಮ ವ್ಯಾಪ್ತಿಯ ವಲಯವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿರುವ ದಕ್ಷ ಪೊಲೀಸ್ ಅಧಿಕಾರಿ ಡಿ.ವೈ.ಎಸ್.ಪಿ ಸಿದ್ದಲಿಂಗಪ್ಪ ಗೌಡ ಆರ್.ಪಾಟೀಲ್ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ರಾಜಭವನದಲ್ಲಿ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪಡೆದಿದ್ದಕ್ಕಾಗಿ ಕರ್ನಾಟಕ ಪೊಲೀಸ್ ಅಭಿಮಾನಿಗಳ ಬಳಗದಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕೆ.ಎಂ.ಶರಣಯ್ಯಸ್ವಾಮಿ, ಈಶ್ವರ ಛಲವಾದಿ, ಹೆಚ್.ಸುರೇಶ, ಮುತ್ತುರಾಜ ಸೇರಿದಂತೆ ಇತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 