ನರೇಗಾ ಜಾಬ್ ಕಾರ್ಡ್ಗೆ ಇ-ಕೆವೈಸಿ ಕಡ್ಡಾಯ: ಡಾ. ದೀಲೀಷ್ ಶಶಿ
E-KYC mandatory for NREGA job card: Dr. Dileesh Shashi
ನರೇಗಾ ಜಾಬ್ ಕಾರ್ಡ್ಗೆ ಇ-ಕೆವೈಸಿ ಕಡ್ಡಾಯ: ಡಾ. ದೀಲೀಷ್ ಶಶಿ
ಕಾರವಾರ 09: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಕ್ರಿಯ ಕಾರ್ಮಿಕರಿಗೆ ಪ್ರಸ್ತುತ ಎನ್.ಎಮ್.ಎಮ್.ಎಸ್ ಇ-ಕೆವೈಸಿ ಕಡ್ಡಾಯವಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ ವ್ಯಾಪ್ತಿಯ ನರೇಗಾ ಕಾರ್ಮಿಕರು, ತಮ್ಮ ನರೇಗಾ ಜಾಬ್ ಕಾರ್ಡ್ಗೆ ಇಕೆವೈಸಿ ಯನ್ನು ಅ.30 ರೊಳಗಾಗಿ ಮಾಡಿಸಿಕೊಳ್ಳುವ ಮೂಲಕ ಈ ಯೋಜನೆ ಇನ್ನಷ್ಟು ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದುವರಿಯಲು ಸಹಕರಿಸುವಂತೆ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಷ್ ಶಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 