ಇ-ಪೌತಿ ಆಂದೋಲನ ಕಡ್ಡಾಯ
E-Pauthi movement is mandatory
ಮುಂಡಗೋಡ 08: ಜಮೀನುಗಳ ಮಾಲೀಕರು ತಮ್ಮ ಮೃತರಾದಲ್ಲಿ ಅದನ್ನು ವಾರಸುದಾರರು ತಮ್ಮ ಹೆಸರಿಗೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್ ಶಂಕರ ಗೌಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಪೌತಿ ಆಂದೋಲನದ ಮೂಲಕ ಮುಂಡಗೋಡ ತಾಲೂಕಿನ ಈ ರೀತಿಯ ಜಮೀನುಗಳನ್ನು ಉಚಿತವಾಗಿ ವಾರಸಾ ಮಾಡಿ ಪಹಣಿ ಪತ್ರಿಕೆ (ಉತಾರ) ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳ ವಾರಸುದಾರರು ಕೂಡಲೇ ತಮ್ಮ ಎಲ್ಲಾ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳ (ಗ್ರಾಮ ಲೆಕ್ಕಾಧಿಕಾರಿ) ಕಡೆ ಸಲ್ಲಿಸಬೇಕು. ಮಾಲೀಕರು ಮೃತರಾಗಿರುವ ಜಮೀನುಗಳ ವಾರಸಾ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನ ಮೂಲಕ ಮಾಡಿಕೊಡಲಾಗುವುದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 