ಕಮ್ಮವಾರಿ ಶಾಲೆಯಲ್ಲಿ ಇ-ಚುನಾವಣೆ ಮಾದರಿ ಸಂಸತ್ ಆಯ್ಕೆ
E-election model parliament election at Kammavari School
ಕಾರಟಗಿ ನವನಗರ 13: ಸ್ಥಳೀಯ ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಸಂಜೀವಪ್ಪ ಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ಮಾದರಿಯಲ್ಲೇ ನಡೆಸಲಾಯಿತು. ವಿಶೇಷವೆಂದರೆ, ಈ ಚುನಾವಣೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವತಃ ಶಾಲೆಯ ಶಿಕ್ಷಕರು ರೂಪಿಸಿದ ‘ಇವಿಎಂ’ ಯಂತ್ರವನ್ನು ಬಳಸಲಾಯಿತು.ತಂತ್ರಜ್ಞಾನದ ಹೊಸ ಪ್ರಯೋಗ ಚುನಾವಣಾ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿಸಲು ಶಾಲೆಯ ಕಂಪ್ಯೂಟರ್ ಶಿಕ್ಷಕರಾದ ಶಿವಬಸವರಾಜ್, ನವೀನ್ ಮತ್ತು ಸಿ.ಎಚ್. ಮಂಜುಶ್ರೀ ಅವರು ವಿಶೇಷ ಇವಿಎಂ ಯಂತ್ರವನ್ನು ವಿನ್ಯಾಸಗೊಳಿಸಿದ್ದರು. ಈ ಯಂತ್ರದಲ್ಲಿ ಅಭ್ಯರ್ಥಿಗಳ ಹೆಸರುಗಳೊಂದಿಗೆ, ಮತ ಚಲಾಯಿಸಿದ ಕೂಡಲೇ ಯಾರು ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ದೊರೆಯುವ ವ್ಯವಸ್ಥೆ ಇತ್ತು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 