ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳ ದಾಳಿ
ED raid on Actress Shilpa Shetty's husband businessman Raj Kundra's house
ಮುಂಬೈ 29: ಅಕ್ರಮ ಹಣ ವರ್ಗಾವಣೆ ಪ್ರಕರಣ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ, ಕಚೇರಿಗಳ ಮೇಲೆ ಶುಕ್ರವಾರ(ನ.29) ಬೆಳಿಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದು ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ್ದು, ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ ಕುಂದ್ರಾ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 