ಏಕ್ ಲವ್ ಯಾ’ ಟೀಸರ್ 1 ಗಂಟೆಯಲ್ಲಿ 37 ಸಾವಿರ ವೀಕ್ಷಣೆ
ಬೆಂಗಳೂರು, ಫೆ 15,ಪ್ರೇಮಿಗಳ ದಿನದಂದು ಬಿಡುಗಡೆಯಾದ, ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿದ್ದು, ಟೀಸರ್ ಅನ್ನು ಕೇವಲ ಒಂದು ಗಂಟೆಯಲ್ಲಿ 37 ಸಾವಿರಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ ಪ್ರೇಮಿಗಳ ದಿನದ ಜತೆಗೆ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ 40 ಯೋಧರು ಹುತಾತ್ಮರಾದ ದಿನವೂ ಆದ ಕಾರಣ ಟೀಸರ್ ನಲ್ಲಿ ಹುತಾತ್ಮ ಯೋಧರಿಗೆ ಗೌರವ ಅರ್ಪಿಸಲಾಗಿದೆ
ರಚಿತಾ ರಾಮ್ ಸಖತ್ ಬೋಲ್ಡ್ ಏಕ್ ಲವ್ ಯಾ ಚಿತ್ರದಲ್ಲಿ ನಟಿ ರಚಿತಾ ರಾಮ್ ಸಖತ್ ಬೋಲ್ಡ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ ಸಿಗರೇಟ್ ಸೇದುವ ದೃಶ್ಯದ ಜತೆಗೆ ನಾಯಕನಿಗೆ ಕಿಸ್ ಮಾಡುವ ಸನ್ನಿವೇಶವಿದೆ ರಕ್ಷಿತಾ ಪ್ರೇಮ್ ಬಂಡವಾಳ ಹೂಡಿರುವ ಈ ಚಿತ್ರದಲ್ಲಿ ಅವರ ಸಹೋದರ ಅಭಿಷೇಕ್ ಅಭಿರಾಣಾ ಎಂಬ ಪಾತ್ರದಲ್ಲಿದ್ದಾರೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಸ್ಯಾಂಡಲ್ ವುಡ್ ಪ್ರೇಕ್ಷಕರು ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ 