ಅಲಾಸ್ಕಾದಲ್ಲಿ ಭೂಕಂಪ
ನ್ಯೂಯಾರ್ಕ್, ಡಿ19 ಅಲಾಸ್ಕಾದ ಗುಸ್ಟಾವಸ್ ನ 111 ಕಿಲೋಮೀಟರ್ ಪಶ್ಚಿಮದಲ್ಲಿ ಬುಧವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.5 ರಷ್ಟು ದಾಖಲಾಗಿದ್ದು ಬುಧವಾರ ಜಿಎಮ್ ಟಿ 21.52 ಕ್ಕೆ ಈ ಕಂಪನ ಸಂಭವಿಸಿದೆ ಎಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ತಿಳಿಸಿದೆ. 58.4399 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 137.6481 ಡಿಗ್ರಿ ಪಶ್ಚಿಮ ರೇಖಾಂಶದಲ್ಲಿ 20.9 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ವರದಿಯಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 