ಅಮೆರಿಕದ ಕ್ಯಾಲಿ ಪೋರ್ನಿಯದಲ್ಲಿ ಭೂಕಂಪನ
ವಾಷಿಂಗ್ಟನ್, ಜೂನ್ 4, ಕರೋನದಿಂದ ತತ್ತರಿಸಿರುವ ಅಮೆರಿಕದಲ್ಲಿ ಕ್ಯಾಲಿ ಪೋರ್ನಿಯ ರಾಜ್ಯದಲ್ಲಿ ಬುದವಾರ 5.3 ತೀವ್ರತೆಯ ಭೂಕಂಪವಾಗಿದೆ ಎಂದು ಅಮೆರಿಕ ಭೂ ಸರ್ವೆಕ್ಷಣ ಸಂಸ್ಥೆ ಹೇಳಿದೆ. ಆದರೆ ಇದರಿಂದ ಸದ್ಯಕ್ಕೆ ಯಾವುದೇ ಪ್ರಾಣ ಹಾನಿ ಇಲ್ಲವೆ ಆಸ್ತಿ- ಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 