ದಿ. 21ರಂದು ಶೈಕ್ಷಣಿಕ ವಸ್ತು ಪ್ರದರ್ಶನ
Educational exhibition on the 21st
ಬೆಳಗಾವಿ 22: ಕರ್ನಾಟಕ ಲಾ ಸೊಸೈಟಿಯ ವಸಂತರಾವ ಪೋತದಾರ ಪಾಲಿಟೆಕ್ನಿಕ್ ಬೆಳಗಾವಿಯಲ್ಲಿ ದಿ. 21 ಬುಧವಾರದಂದು ಪಾಲಿಟೆಕ್ನಿಕ್ ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಂದ ಸೃಷ್ಟಿಸಿದ ಶೈಕ್ಷಣಿಕ ವಸ್ತು ಪ್ರದರ್ಶನ ಹಾಗೂ ಶೈಕ್ಷಣಿಕ ಯೋಜನೆಗಳ ಪ್ರದರ್ಶನವನ್ನು ಮಾಡಲಾಗಿತ್ತು. ಸದರ ಈ ಪ್ರದರ್ಶನಕ್ಕೆ ಸ್ಥಳೀಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಾಂತ್ರಿಕ ಶಿಕ್ಷಣದ ಮಾಹಿತಿ ನೀಡಿ, ತಾಂತ್ರಿಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ವಿದ್ಯಾರ್ಥಿಗಳನ್ನು ಆವ್ಹಾನಿಸಿಲಾಯಿತು.
ಪ್ರದರ್ಶನದಲ್ಲಿ ಬೆಳಗಾವಿಯ ವಿವಿಧ ಪ್ರೌಢಶಾಲೆಗಳ ಸುಮಾರು 600 ವಿದ್ಯಾರ್ಥಿಗಳು ಭಾಗವಹಿಸಿ ತಾಂತ್ರಿಕ ಬೋಧನೆ ಪಡೆದಿರುತ್ತಾರೆ. ಯೋಜನೆಗಳ ಪ್ರದರ್ಶನ ಹಾಗೂ ವಸ್ತು ಪ್ರದರ್ಶನ ಮಾಡಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಪ್ರದರ್ಶನದ ಪ್ರಯೋಜನೆ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಕೆ.ಎಲ್.ಎಸ್. ಶ್ರೀ ವಸಂತರಾವ ಪೋತದಾರ ಪಾಲಿಟೆಕ್ನಿಕ ಕಾಲೇಜು ಬೆಳಗಾವಿಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎಸ್. ಪಿ.ಜೋಶಿ ರವರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಂಸ್ಥೆಯ ಪ್ರಾಚಾರ್ಯರು ಹಾಗೂ ಎಲ್ಲ ಸಿಬ್ಬಂದಿಗಳು ಶುಭಾಶಯಗಳನ್ನು ಕೋರಿರುತ್ತಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 