ಕೆಎಲ್ಇ ಸಮಾಜಶಾಸ್ತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ
Educational tour of KLE sociology students
ಬೆಳಗಾವಿ 14: ಜೂ. 12ರಂದು ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ, ಬೆಳಗಾವಿಯ ಸಮಾಜಶಾಸ್ತ್ರ ವಿಭಾಗದಿಂದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಶೈಕ್ಷಣಿಕ ಪ್ರವಾಸವನ್ನು ತಟ್ಟಿಗೆರ, ಹಳಿಯಾಳ ತಾಲ್ಲೂಕು ಮತ್ತು ಕಣ್ಣಿಗೇರ, ಯಲ್ಲಾಪುರ ತಾಲ್ಲೂಕು ಈ ಸ್ಥಳಗಳಿಗೆ ಒಂದು ದಿನದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಥಳಗಳಲ್ಲಿನ ಸಿದ್ಧಿ ಬುಡಕಟ್ಟು ಸಮೂಹಗಳ ಬುಡಕಟ್ಟು ಆಧ್ಯಯನ ಮತ್ತು ಸಾಮಾಜಿಕ ಸ್ತರವಿನ್ಯಾಸ ಮತ್ತು ಸಾಮಾಜಿಕ ಚಾಲನಶೀಲತೆಯನ್ನು ಅಧ್ಯಯನ ಮಾಡಲಾಯಿತು.
ಈ ಪ್ರವಾಸದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ. ಡಾ. ರವಿ ಎಸ್. ದಳವಾಯಿ, ಸಹ ಪ್ರಾದ್ಯಾಪಕರು ಹಾಗೂ ಡಾ. ಮಂಜುಳಾ ಜಿ. ಕೆ. ಸಹಾಯಕ ಪ್ರಾಧ್ಯಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 