ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ
Effectively implement national health programmes
ಲೋಕದರ್ಶನ ವರದಿ
ಬಳ್ಳಾರಿ, ಆ.5: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಸಮರ್ಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳ್ಳಾರಿ ತಾಲೂಕಿನ ಮೋಕಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಕ್ಷೇತ್ರ ಆರೋಗ್ಯ ಸಿಬ್ಬಂದಿಗಾಗಿ ಆಯೋಜಿಸಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 