ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳಾಗಿ ಆಯ್ಕೆ
Elected as office-bearers of the Principals' Association
ಲೋಕದರ್ಶನ ವರದಿ
ಗೋಕಾಕ 11 : ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ಅನುದಾನಿತ ಪದವಿ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಡಾ. ಬಿ. ಎಂ. ತುರಡಗಿ, ಪ್ರಾಂಶುಪಾಲರು, ಜೆ.ಎಸ್.ಎಸ್. ಪದವಿ ಮಹಾವಿದ್ಯಾಲಯ ಗೋಕಾಕ, ಕಾರ್ಯದರ್ಶಿಯಾಗಿ ಡಾ. ಎಸ್. ಎಂ. ಖತೀಬ್, ಪ್ರಾಶುಪಾಲರು, ಅಂಜುಮನ್ ಪದವಿ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಖಜಾಂಚಿಯಾಗಿ ಡಾ.ಎಂ. ಕೆ. ಬಿರಾದಾರ್, ಪ್ರಾಂಶುಪಾಲರು, ಸಂಗಮೇಶ್ವರ ಪದವಿ ಮಹಾವಿದ್ಯಾಲಯ, ಚಡಚಣ ಆಯ್ಕೆ ಆಗಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 