ಕಾಕೋಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ರಾಣೇಬೆನ್ನೂರ :ಅ 20 ತಾಲೂಕಿನ ಕಾಕೋಳ ಗ್ರಾಮ ಪಂಚಾತಿಯ ಅಧ್ಯಕ್ಷ ಉಪಾಧ್ಯಕ್ಷರಾಯ್ಕೆಯು ಇತ್ತೀಚಿಗೆ ನಡೆಯಿತು. ಪಂಚಾಯಿತಿಯ ಎರಡನೇ ಅವಧಿಗಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಗಂಗವ್ವ. ಗುಡ್ಡಪ್ಪ.ಬಾರ್ಕಿ ಮತ್ತು ಉಪಾಧ್ಯಕ್ಷರಾಗಿ ಶಾಂತವ್ವ ಕನ್ನಜ್ಜನವರ ಆಯ್ಕೆಗೊಂಡರು. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಹಾಗೂ ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೆ. ಕೋಳಿವಾಡ ಹಾಗೂ ಕಾಂಗ್ರೆಸ್ ಮುಖಂಡ ಶ ಎಸ್. ಆರ್. ಪಾಟೀಲ್, ಕಾಂಗ್ರೆಸ್ ಸದಸ್ಯರು ಗ್ರಾಮದ ಮುಖಂಡರು, ಹಾರ್ದಕವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರ