ಅಸ್ತಿತ್ವಂ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ
Election of new office bearers of Astivaam Foundation
ಹುಬ್ಬಳ್ಳಿ 02: ಅಸ್ತಿತ್ವಂ ಫೌಂಡೇಶನ್ ನ ನೂತನ ಅಧ್ಯಕ್ಷರ ಆಯ್ಕೆ ಮತ್ತು ಆದೇಶ ಪತ್ರ ವಿತರಣೆ ಕಾರ್ಯಕ್ರಮವನ್ನು ಜೂನ್ 1ರಂದು ಸಾಯಂಕಾಲ 7ಗಂಟೆಗೆ ದೇಶಪಾಂಡೆ ನಗರದ ಪ್ರವಾಸಿ ಮಂದಿರ ನೆಡೆಯಿತು. ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಮುಚ್ಚಗೋಟಿ, ಉಪಾಧ್ಯಕ್ಷರಾಗಿ ವಿನಾಯಕ ಮಾದರ್, ಅಮೋಸ್ ಯಲಕಪಾಟಿ, ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್, ಸಹಕಾರ್ಯದರ್ಶಿಯಾಗಿ ವಿಜಯ ಚಿನ್ನಾರಿ, ಖಜಾಂಚಿಯಾಗಿ ಶ್ರೀನಿವಾಸ್ ಅನಂತಪುರ್, ಸಂಘಟನಾ ಕಾರ್ಯದರ್ಶಿಯಾಗಿ ರಾಜು ಪೂಜಾರ್, ಸಹ ಸಂಘಟನಾ ಕಾರ್ಯದರ್ಶಿಯಾಗಿ ಹನುಮಂತ ನಸಬಿ, ಕಾರ್ಯಕಾರಣಿ ಸದಸ್ಯರುಗಳಾಗಿ ಚೇತನ್ ಬಗಾಡೆ, ರಾಜೇಶ್ ಚಿನ್ನಾರಿ, ಬಾಬು ಬಲಬದ್ರ, ಶ್ರೀಕಾಂತ್ ಕಡೆಮನಿ,ಶ್ರೀಹರಿ ಚೌಡಿ, ಪವನ್ ಪುಲಕುಂಟ್, ಭೀಮಪ್ಪ,ಇವರಿಗೆ ಮಾಜಿ ಅಧ್ಯಕ್ಷರಾದ ಶ್ರೀನಿವಾಸ್ ಅನಂತಪುರ್ ಜವಾಬ್ದಾರಿ ಹಸ್ತಾಂತರ ಮಾಡಿ ಶುಭ ಕೋರಿದರು.ಈ ವೇಳೆ ಜೋಯಲ್ ಯಲಕಪಾಟಿ,ನಾಗರಾಜ್ ಇದ್ದರು. ವೆಂಕಟೇಶ್ ನಿರೂಪಿಸಿದರು ಶ್ರೀನಿವಾಸ್ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 