ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ
Election of office bearers of Karnataka Rakshana Vedike
ಲೋಕದರ್ಶನ ವರದಿ
ಬಳ್ಳಾರಿ 10: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ್ರು ಇವರ ಮಾರ್ಗದರ್ಶನದ ಮೇರೆಗೆ ಹಾಗೂ ರಾಜ್ಯ ಉಪಾಧ್ಯಕ್ಷರಾದ ಚಾನಾಳ್ ಶೇಖರ್ ಇವರ ಸೂಚನೆಯ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಅಂಗಡಿ ಶಂಕ್ರ್ಪ ಹಾಗೂ ಕ.ರ.ವೇ. ಪದಾಧಿಕಾರಿಗಳ ಸಮ್ಮುಖದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕುಡತಿನಿ ಹೋಬಳಿ ಘಟಕದ ನೂತನ ಅಧ್ಯಕ್ಷರನ್ನಾಗಿ ಬಿ. ನಾಗಲಿಂಗಪ್ಪ ಆಚಾರಿ, ಉಪಾಧ್ಯಕ್ಷರನ್ನಾಗಿ ಸಿ.ಬಸಪ್ಪ, ಪ್ರಧಾನ ಕಾರ್ಯದರ್ಶಿಯನ್ನಾಗಿ ಶ್ರೀ ಜಿ.ದಿವಾಕರ್‌ಬಾಬ ಇವರುಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಮಾತನಾಡಿ ಬಳ್ಳಾರಿ ಜಿಲ್ಲೆಯಲ್ಲಿ ನಮ್ಮ ಕನ್ನಡ ನಾಡು, ನುಡಿ, ಜಲ ಸಂರಕ್ಷಣೆಗೆ ಬದ್ಧರಾಗಿ ದುಡಿಯಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಅಧ್ಯಕ್ಷರಾದ ಅಂಗಡಿ ಶಂಕ್ರ್ಪ, ಉಪಾಧ್ಯಕ್ಷರಾದ ಶಬರಿ ರವಿಕುಮಾರ್, ಜಿ.ತಿಪ್ಪಾರೆಡ್ಡಿ, ಶ್ರೀಧರ್‌ಶೆಟ್ಟಿ, ಕಂದಿ ರಾಜಶೇಖರ್, ಸವೋತ್ತಮರೆಡ್ಡಿ, ಕುಡತಿನಿ ಯುವ ಘಟಕದ ಅಧ್ಯಕ್ಷರು ಮಂಜುನಾಯಕ, ಗೌರವಾಧ್ಯಕ್ಷರಾದ ಜಂಗ್ಲಿಸಾಬ್, ಶ್ರೀನಿವಾಸ್, ಕೆ.ಭೀಮೇಶ್, ಬಿ.ಹುಚ್ಚಪ್ಪ, ಬಿ.ಬಾಲಪ್ಪ, ವೀರಭದ್ರ, ಮಲ್ಲಿಕಾರ್ಜುನ ಚಾನಾಳ್, ಮಸ್ಕಿಮಹಾಂತೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 