ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ
Election of office bearers of the Primary School Teachers' Association
ಹೂವಿನ ಹಡಗಲಿ 23: 2026-31ನೇ ಸಾಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಚುನಾವಣೆ ಮೂಲಕ ಶನಿವಾರ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಯು ಆನಂದ್ ಪ್ರಧಾನ ಕಾರ್ಯದರ್ಶಿಯಾಗಿ ಜಿ ಜಗದೀಶಖಜಾಂಚಿ ರೇಣುಕಾ ವೈ ಉಪಾಧ್ಯಕ್ಷರುಮುಕ್ತಿಯರ್ ಅಹಮದ್ ಉಪಾಧ್ಯಕ್ಷರು (ಮಹಿಳೆ) ಎನ್ ಡಿ ರೇಖಾಸಹ ಕಾರ್ಯದರ್ಶಿಮೈಲಾರ ಕೋಟೆಪ್ಪಆಯ್ಕೆ ಆಗಿದ್ದಾರೆ.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಶಿಕ್ಷಣ ಸಂಯೋಜಕ ಮಿಟ್ಯಾನಾಯ್ಕ್, ಕೋರಿ ವಿಶ್ವನಾಥ್, ಹನುಮಂತಪ್ಪ,ಮಧು, ಪ್ರಕಾಶ್ ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 