ಅಧ್ಯಕ್ಷರ ಉಪಾಧ್ಯಕ್ಷರ ಆಯ್ಕೆ
Election of the President's Vice President
ಲೋಕದರ್ಶನ ವರದಿ
ಮೋಟೇಬೆನ್ನೂರ 20: ತಾಲೂಕಿನ ಮೋಟೇಬೆನ್ನೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿ ಮೋಟೇಬೆನ್ನೂರ ಸಂಘದ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ನಡೆಯಿತು.
ಅಧ್ಯಕ್ಷರಾಗಿ ಉಮೇಶ ಸೋಮಪ್ಪ ಬ್ಯಾಡಗಿ, ಉಪಾಧ್ಯಕ್ಷರಾಗಿ ಸತ್ಯಾ ಮಾರುತಿ ಬ್ಯಾಟಪ್ಪನವರ ಆಯ್ಕೆಯಾಗಿದ್ದು ಚುನಾವಣೆ ಅಧಿಕಾರಿ ಲೋಕೇಶ ಜಿ ಬಿ ಪ್ರಕಟಣೆಯಲ್ಲಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 