ನೌಕರರ ಸಂಘದ ಚುನಾವಣೆ
Employees union election
ನೌಕರರ ಸಂಘದ ಚುನಾವಣೆ
ಹಾವೇರಿ 03 : ದಿನಾಂಕ 4.12.2024 ರಂದು ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 4:00 ವರೆಗೆ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಹಾವೇರಿಯ ಜಿಲ್ಲಾ ಅಧ್ಯಕ್ಷರ ಸ್ಥಾನ ಮತ್ತು ಖಜಾಂಚಿ ಹಾಗೂ ರಾಜ್ಯ ಪರಿಷತ್ ಸ್ಥಾನದ ಚುನಾವಣೆ ನಡೆಯಲಿದೆ ಮತದಾನ ಪ್ರಕ್ರಿಯೆ ಮುಗಿದ ನಂತರ ಮತಎಣಿಕೆ ಕಾರ್ಯ ನಡೆಸಲಾಗುವುದು ಎಂದು ಎಮ್ಹೆಚ್ ಪಾಟೀಲ್ ಚುನಾವಣೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 