ಕೊಪ್ಪಳ 29: ಕೊಪ್ಪಳ ಲೋಕಸಭಾ ಸದಸ್ಯರ ಕಾರ್ಯಾಲಯದಲ್ಲಿ ಕೊಪ್ಪಳ ಜಿಲ್ಲೆಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ದತ್ತು ಗ್ರಾಮ ಯೋಜನೆಯಡಿ ಅನುಷ್ಠಾನಗೊಳುತ್ತಿರುವ ವಿವಿಧ ಅಭಿವ್ರದ್ದಿ ಕಾಮಗಾರಿಗಳ ಪ್ರಗತಿ ಪರೀಶೀಲನೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ತಾಲೂಕ ಪಂಚಾಯತ ಅಧಿಕಾರಿಗಳು, ಜಿಲ್ಲಾ ಪಂಚಾಯತ ಯೋಜನಾಧಿಕಾರಿಗಳು, ಇನ್ನೀತರ ಅಧಿಕಾರಿಗಳು ಹಾಜರಿದ್ದರು.