ಸಾಮಾಜಿಕ ಸಮೀಕ್ಷೆಯಲ್ಲಿ ಕುರುಬ ಎಂದು ನಮೂದಿಸಿ: ಡಿಂಡಿ ಮಹರ್ಷಿ ಕರೆ
Enter as a shepherd in social survey: Dindi Maharishi calls
ಕಂಪ್ಲಿ 21 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ಮನೆ ಮನೆ ಸಮೀಕ್ಷೆಯನ್ನು ಇದೇ ದಿನಾಂಕ 22-09-2025 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಈ ಸಮೀಕ್ಷೆಯಲ್ಲಿ ಜಾತಿ ಕಾಲಂ ಕ್ರಮ ಸಂಖ್ಯೆ 9ರಲ್ಲಿ ಜಾತಿ ಕುರುಬ ಕೋಡ್ ಸಂಖ್ಯೆ.0-0809 ಎಂದೇ ಬರೆಯಿಸಿ ಎಂದು ತಾಲೂಕು ಕುರುಬ ಸಂಘದ ಅಧ್ಯಕ್ಷ ಗೌಡ್ರು ದಿಂಡಿ ಮಹರ್ಷಿ ಕೊರಿದ್ದಾರೆ.
ಈ ಕುರಿತು ಅವರು ಮಾಧ್ಯಮಗಳ ಮೂಲಕ ಮಾತನಾಡಿ ೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದುಕೊಳ್ಳುವ ಸಮೀಕ್ಷೆ ವೇಳೆಯಲ್ಲಿ ನೈಜ ಜಾತಿಯನ್ನು ಪ್ರತಿಯೊಬ್ಬರು ನಮೂದಿಸಬೇಕು. ನಿಮ್ಮ ಮೋಬೈಲ್ ಸಂಖ್ಯೆಯನ್ನು ಅಧಾರ ಕಾರ್ಡಿಗೆ ಕಡ್ಡಾಯವಾಗಿ ನಮೂದಿಸಿ ಜಾತಿ ಸಮೀಕ್ಷೆಯಲ್ಲಿ ಸರಿಯಾದ ಮಾಹಿತಿ ನೀಡುವುದರಿಂದ ಮಾತ್ರ ಸಮುದಾಯಕ್ಕೆ ಬರುವ ಹಕ್ಕುಗಳನ್ನು ಪಡೆಯಲು ಸಾದ್ಯ ಸಮಸ್ತರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ ಎಂದು ಆಯಾ ಕಂಪ್ಲಿ ತಾಲೂಕಿನ ಎಲ್ಲಾ ಸಮಾಜದ ಮುಖಂಡರು ಮತ್ತು ಯುವಕರಿಗೆ ಅಧ್ಯಕ್ಷ ಗೌಡ್ರು ಡಿಂಡಿ ಮಹರ್ಷಿ ಮನವಿ ಮಾಡಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 