ಜ್ಞಾನ ಜ್ಯೋತಿ ಶಾಲೆಯಲ್ಲಿ ಪರಿಸರ ದಿನಾಚರಣೆ
Environment Day celebration at Gyan Jyoti School
ಹೂವಿನಹಡಗಲಿ 28: ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಶುಕ್ರವಾರ ಜ್ಞಾನ ಜ್ಯೋತಿ ಶಾಲೆ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ್ತ ಅರಣ್ಯಾಧಿಕಾರಿ ಹಾಗೂ ಸ್ನೇಹ ಸಾಗರ ವಿದ್ಯಾ ಸಂಸ್ಥೆಯ ಅಧ್ಯಕ್ಷ ವೀರ್ಪ ಮುದೇಗೌಡ್ರು ಸಸಿ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಮನುಷ್ಯನ ಮೂಲಭೂತ ಸೌಕರ್ಯಗಳಲ್ಲಿ ಶಿಕ್ಷಣ ಅತಿ ಮುಖ್ಯವಾದದ್ದು ಜತೆಗೆ ಪರಿಸರ ಕಾಳಜಿ ಅತಿ ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಠ ದಡಾರ್ಪ, ನಿವೃತ್ತ ಶಿಕ್ಷಕ ಯು.ವೀರೇಶ್.ಹೆಚ್ ಎಂ ಮಲ್ಲಿಕಾರ್ಜುನಯ್ಯ, ಯೋಗ ಶಿಕ್ಷರಾದ ನವೀನ್ ಆಧ್ಯಾತ್ಮಿಕ ಬೋಧನೆ ಮಾಡಿದರು, ಶಾಲೆ ಮುಖ್ಯೋಪಾಧ್ಯಾಯರ ನಿಸಾರ್ ಅಹಮದ್, ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ವೇಳೆ ವಿದ್ಯಾರ್ಥಿಗಳಿಗೆ ಸೂಕ್ತ ಆಕರ್ಷಕ ಬಹುಮಾನ ನೀಡುವುದರ ಮೂಲಕ ಶಾಲೆಗೆ ಸ್ವಾಗತ ಮಾಡಿಕೊಂಡರು, ಎಲ್ಲಾ ತರಗತಿಯ ಮಕ್ಕಳಿಂದ ನೃತ್ಯ ಹಾಗೇನೇ ಭೋಜನ ವ್ಯವಸ್ಥೆಯನ್ನು ಏರಿ್ಡಸಲಾಗಿತ್ತು. ಈ ಕಾರ್ಯಕ್ರಮ ಸಂಘಟನೆಯನ್ನು ಡಾ. ನೆಪೊಲಿಯನ್ ಆಡಳಿತ ಅಧಿಕಾರಿಗಳು ನಿರ್ವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 