ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ, ಕ್ಷಮೆ ಇರಲಿ: ಸಚಿವ ಸುಧಾಕರ್
ಬೆಂಗಳೂರು, ಮಾ.26, ನಮಸ್ತೇ ಕರ್ನಾಟಕ!ಇಂದು ಎರಡನೇ ದಿವಸದ ಕರ್ಫ್ಯೂ. ಜೀವನ ಬೇಕು ಆದರೆ ಜೀವ ಅದಕ್ಕಿಂತ ಮುಖ್ಯ. ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ. ಕ್ಷಮೆ ಇರಲಿ ಇದು ನಿಮ್ಮ ಕ್ಷೇಮಕ್ಕಾಗಿ, ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ನಾಡಿನ ಜನರ ಕ್ಷಮೆಯಾಚನೆ ಮಾಡಿದ್ದಾರೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಕೋವಿಡ್ 19 ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯನ್ನು ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ನಡೆಸಲಿದ್ದೇನೆ. ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿರುವ ಕಾರಣ ಮುಂಜಾಗೃತ ದೃಷ್ಟಿಯಿಂದ ಅಧಿಕಾರಿಗಳನ್ನು ಹಾಗೂ ಆಸ್ಪತ್ರೆ ಸಿಬ್ಬಂದಿಗಳನ್ನು ಹೊರತುಪಡಿಸಿ, ಬೇರೆ ಯಾರನ್ನೂ ಭೇಟಿ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 