ವಿದ್ಯಾರ್ಥಿಗಳಿಗೆ ಪೆನ್ನು ಕೊಡುವ ಮೂಲಕ ಪರೀಕ್ಷೆ ಸ್ವಾಗತ
Exam welcome by giving pens to students
ಲೋಕದರ್ಶನ ವರದಿ
ತಾಂಬಾ 20 : ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ 224 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಸ್ಡಿಎಮ್ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪೆನ್ನು ಕೊಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ಕೆ. ಬಿರಾದಾರ, ಉಪಾಧ್ಯಕ್ಷ ವಿಠ್ಠಲ ಹೋರ್ತಿ, ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಈ ಎಸ್ ಐ ಪ್ರದೀಪ್ ರಾಠೋಡ್, ಶಿಕ್ಷಕರಾದ ಸದಾಶಿವ ಅಂಬಾರೆ, ಜಿ.ಎ.ದುದಗಿ, ಜಿ.ಎಸ್.ಬಂದಿ, ಎಸ್.ಆರ್. ಭೋಸಲೆ, ಎಸ್.ವ್ಹಿ.ಮುಂಜಿ, ಎಸ್.ಜಿ.ಬಾಣಿಕೊಲ, ಜೋತಿ ಕನ್ನೂರ, ಎಸ್.ಎಸ್. ಖೇಡದ, ಎ.ಎಸ್.ಹರವಾಳ, ಮತ್ತು ಎಸ್.ಡಿ.ಎಮ್.ಸಿ. ಸದಸ್ಯರು ಸೇರಿದಂತೆ ಶಿಕ್ಷಕ ಸಿಬ್ಬಂದಿ ಮುಂತಾದವರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 