ಸೋಮೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
Excellent performance of Someshwara College students

ದೇವರಹಿಪ್ಪರಗಿ 09: ತಾಲೂಕಿನ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟಗೊಂಡಿದೆ.
ಒಟ್ಟು ಕಾಲೇಜಿನ ಫಲಿತಾಂಶ 70ಅ ಸಾವಿತ್ರಿ ಪೂಜಾರಿ 499 ಕಾಲೇಜಿಗೆ -ಪ್ರಥಮ ರೇಖಾ ಹಾದಿಮನಿ, ದ್ವಿತೀಯ -496 ನಜೀಮಾ ಕಾಚೂರ, 461-ತೃತೀಯ ಹಾಗೂ 7 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಪಾಸಾಗಿದ್ದಾರೆ. ಕಾಲೇಜಿಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ರಾಜುಗೌಡ ಸಂ ನಾಡಗೌಡ್ರ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಪ್ರಾಚಾರ್ಯರು ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 