ಅಬಕಾರಿ ದಾಳಿ : 6 ಲೀ.ಕಳ್ಳಭಟ್ಟಿ ಸಾರಾಯಿ ಜಪ್ತಿ
Excise raid: 6 liters of illicit liquor seized
ವಿಜಯಪುರ 20: ವಿಜಯಪುರ ಅಬಕಾರಿ ಇಲಾಖೆ ಅಧಿಕಾರಿಗಳು ತಿಕೋಟಾ ತಾಲೂಕಿನ ಕಳ್ಳಕವಟಗಿ ತಾಂಡಾ-2ದ ಮನೆಯೊಂದರ ಮೇಲೆ ದಾಳಿ ನಡೆಸಿ, 06 ಲೀ. ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡು ಆರೋಪಿತ ಅನೀಲ ಪವಾರ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಅಬಕಾರಿ ಉಪ ನೀರೀಕ್ಷಕರಾದ ಅನೀಲ ಪತ್ತಾರ, ಮುಖ್ಯ ಪೇದೆ ಎ.ಎ.ನಾಗೂರ, ಎಂ.ಎಸ್.ಕೊಟ್ಟಲಗಿ, ಶ್ರೀಶೈಲ ಬಂಡಗಾರ ಭಾಗವಹಿಸಿದ್ದರು ಎಂದು ಅಬಕಾರಿ ಉಪ ನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 