ಜುಲೈ 10 ರಿಂದ ಶಿರಸಿ ಬಸ್ ನಿಲಾಣ್ದದಲ್ಲಿ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ
Exhibit of government achievements
ಕಾರವಾರ, ಜು.9 ; ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ಆಕರ್ಷಕ ವಸ್ತು ಪ್ರದರ್ಶನವನ್ನು ಜುಲೈ 10 ರಿಂದ 12 ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರಿ್ಡಸಲಾಗಿದೆ.
ವಸ್ತು ಪ್ರದರ್ಶನದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ವಿವರಗಳನ್ನು ಒಳಗೊಂಡ ಪ್ರದರ್ಶನ ಫಲಕಗಳನ್ನು ಅಳವಡಿಸಲಾಗಿದ್ದು, ಅಕರ್ಷಕವಾದ ಪ್ರವೇಶ ದ್ವಾರ ಮತ್ತು ಮಾನ್ಯ ಮುಖ್ಯಮಂತ್ರಿಗಳ ಪ್ರತಿಮೆಯೊಂದಿಗೆ ಛಾಯಾಚಿತ್ರ ತೆಗೆಸಿಕೊಳ್ಳಲು ಸೆಲ್ಫಿ ಪಾಯಿಂಟ್ ಕೂಡಾ ನಿರ್ಮಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ವಸ್ತು ಪ್ರದರ್ಶನವನ್ನು ವೀಕ್ಷಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 