ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ
Exhibition of art, commerce and science models
ಬೆಳಗಾವಿ 09: ಕೆ.ಎಲ್. ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಅಗಸ್ತ್ಯ ಫೌಂಡೆಶನ್ ಅವರ ಸಹಯೋಗದೊಂದಿಗೆ ಯುವ ಆಚಾರ್ಯ ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿತ್ತು.
ತಯಾರಿಸಿದಂತಹ ಮಾದರಿಗಳನ್ನು ಶಾಲಾ ಮಕ್ಕಳು ವಿಕ್ಷಿಸಿ ಜ್ಞಾನವನ್ನು ಪಡೆದುಕೊಂಡರು. ಈ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದಂತಹ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪ್ರಾಚಾರ್ಯರಾದ ಡಾ. ವಿ. ಪಿ. ಕುರಿ ಅವರು ವಿತರಿಸಿದರು. ಪ್ರಾಚಾರ್ಯರಾದ ಡಾ.ವಿ.ಪಿ. ಕುರಿ, ಕಾರ್ಯಕ್ರಮದ ಸಂಯೋಜಕರಾದ ಸಂಗಮೇಶ ಅಂಗಡಿ, ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 