ಐತಿಹಾಸಿಕ ದಾಖಲೆಗಳು, ಛಾಯಾಚಿತ್ರಗಳ ಪ್ರದರ್ಶನ
ಧಾರವಾಡ,16 : ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಪ್ರಾದೇಶಿಕ ಪತ್ರಗಾರ ಇಲಾಖೆ ಧಾರವಾಡ ಆಯೋಜಿಸಿರುವ ಭಾರತ ಸ್ವಾತಂತ್ರ್ಯೊತ್ಸವದ ಅಂಗವಾಗಿ ಐತಿಹಾಸಿಕ ದಾಖಲೆಗಳು ಹಾಗೂ ಛಾಯಾಚಿತ್ರಗಳ ಪ್ರದರ್ಶನ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ ಆರ್ ಜೆ,ಪೋಲಿಸ್ ಆಯುಕ್ತ ಎನ್. ಶಶಿಕುಮಾರ್, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ,ಪ್ರಾದೇಶಿಕ ಪತ್ರಗಾರ ಇಲಾಖೆ ಹಿರಿಯ ಸಹಾಯಕಿ ನಿರ್ದೇಶಕಿ ಡಾ ಮಂಜುಳಾ ಯಲಿಗಾರ ಮುಂತಾದವರು ಉಪಸ್ಥಿತಿತರಿದ್ದರು.