ಅಗ್ನಿ ಸುರಕ್ಷತೆ ಕುರಿತು ಪ್ರತೀಕ್ಷತೆ
Expectations regarding fire safety
ಯಮಕನಮರಡಿ 20 : ಸಮೀಪದ ಆನಂದಪುರ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಯುಕ್ತ ಆಶ್ರಯದಲ್ಲಿ ಶನಿವಾರರಂದು ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತಾ ಹಾಗೂ ತುರ್ತು ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತೀಕ್ಷತೆ ಪ್ರದರ್ಶನ ನೀಡಲಾಯಿತು. ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಹಾಗೂ ತುರ್ತು ನಿರ್ವಹನ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಪ್ರತೀಕ್ಷತೆ ಮೂಲಕ ಮಾಹಿತಿ ನೀಡಿದರು. ಈ ಕುರಿತು ಸಂಸ್ಥೆಯ ಅಧ್ಯಕ್ಷರಾದ ಮಹಾದೇವ್ ಪಾಟೋಳಿ ಅವರು ಅಧಿಕಾರಿಗಳನ್ನು ಸ್ವಾಗತಿಸಿ ಪ್ರಾಥಮಿಕವಾಗಿ ಮಾತನಾಡಿದರು ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಾಲೆಯ ಉಪ್ಪನ್ಯಾಸಕರ ಬಳಗ ಉಪಸ್ಥಿತರಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 