ವಿಧ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ : ಶಾಸಕ ಪಠಾಣ
Expressed gratitude to students, teachers, and officials: MLA Pathana
ಶಿಗ್ಗಾವಿ 24: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳ ಜೊತೆ ವಿಶೇಷ ಸಾಧನೆ ಮಾಡಿರುವ ಹಾಗೂ ಪಾಸಾಗಿರುವ ವಿದ್ಯಾರ್ಥಿಗಳೆಲ್ಲರಿಗೂ ಶಾಸಕ ಯಾಸೀರ ಅಹ್ಮದಖಾನ ಪಠಾಣ ಅಭಿನಂದನೆಗಳನ್ನು ಸಲ್ಲಿಸಿಇದೇ ರೀತಿ ಶ್ರದ್ಧೆ, ಪರಿಶ್ರಮದ ಮೇಲೆ ನಂಬಿಕೆಯಿಟ್ಟು ಮುನ್ನಡೆಯಿರಿ, ಯಶಸ್ಸು ಖಂಡಿತಾ ನಿಮ್ಮದಾಗಲಿದೆ ಎಂದು ಹಾರೈಸಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ಉತ್ತೀರ್ಣ ಪ್ರಮಾಣ 98.27ಅ ಗಳಿಸುವ ಮೂಲಕ ಹಾವೇರಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುವ ಶಿಗ್ಗಾವಿ ಹಾಗೂ ಸವಣೂರ ತಾಲೂಕಿನ ಶಿಕ್ಷಕ ಭಾಂದವರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಶಾಸಕ ಯಾಸೀರ ಅಹ್ಮದಖಾನ ಪಠಾಣ ಅಭಿನಂದನೆಗಳನ್ನು ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 