ಪಾಕಿಸ್ತಾನದ ವಾಯವ್ಯ ಭಾಗದ ಗಿರಿಧಾಮದಲ್ಲಿ ಹಿಮಪಾತ: ಐದು ಮಂದಿ ಸಾ
ಸಾಇಸ್ಲಾಮಾಬಾದ್, ಮಾ 11: ಉತ್ತರ ಆಸ್ಟ್ರೇಲಿಯಾದ ಕ್ವೀಸ್ ಲ್ಯಾಂಡ್ ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಐವರು ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಈ ಘಟನೆ ನಡೆಸಿದೆ. ಬೆಳಗ್ಗೆ 11.30ಕ್ಕೆ ಎರಡು ಬಾರಿ ಲ್ಯಾಂಡಿಂಗ್ ಆಗಲು ಯತ್ನಿಸಲು ವಿಫಲವಾದ ಬಳಿಕ ವಿಮಾನ ಅಪಘಾತ ಸಂಭವಿಸಿದೆ ಎಂದು ಆಸ್ಟ್ರೇಲಿಯಾ ಪತ್ರಿಕೆ ಮಾಹಿತಿ ನೀಡಿದೆ. ವಿಮಾನದ ಭಗ್ನಾವಶೇಷವು ಲೊಕ್ಹಾರ್ಟ್ ನದಿಯ ಬಳಿಕ ಪತ್ತೆಯಾಗಿದೆ. ಐವರು ಪ್ರಯಾಣಿಕರಲ್ಲಿ ಯಾರೊಬ್ಬರೂ ಉಳಿದಿರುವ ಸಾಧ್ಯತೆಯಿಲ್ಲ ಎಂದು ಮೇಯರ್ ವಾಯ್ನೆ ಬುಚರ್, ಆಸ್ಟ್ರೇಲಿಯಾ ಪತ್ರಿಕೆಗೆ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 