ರೈತ ಚಂದ್ರಶೇಖರ್ ಪಾಟೀಲ್ ಕೋಡಿಹಳ್ಳಿ ಬಣದ ರೈತ ಸಂಘದ ಅಧ್ಯಕ್ಷರಾಗಿ ನೇಮಕ
Farmer Chandrashekhar Patil appointed as the president of the Kodihalli faction of the Farmers' Asso
ರಾಣೇಬೆನ್ನೂರು : 27 ತಾಲೂಕಿನ ಕೂನಬೇವು ಗ್ರಾಮದ ಪ್ರಗತಿಪರ ರೈತ, ಕವಿ ಚಂದ್ರಶೇಖರ ಎಸ್. ಪಾಟೀಲ ( ಚಠು ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಾಗೂ ಹಸಿರು ಸೇನೆ ತಾಲೂಕ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಗೊಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ, ಅವರು ಇತ್ತೀಚಿಗೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ತಮ್ಮಿಂದ ಬಹು ನೀರೀಕ್ಷೆಯ, ರೈತ ಪರ ಸಂಘಟನೆಯನ್ನು ಮಾಡುತ್ತಾರೆಂದು ಆಶಿಸಿದ್ದೇನೆ ಎಂದು ರಾಜ್ಯಾಧ್ಯಕ್ಷರು ಮತ್ತು ಅವರ ಪದಾಧಿಕಾರಿಗಳು ಅಧ್ಯಕ್ಷರಾಗಿ ನೇಮಕಗೊಂಡಿರುವ ಚಂದ್ರಶೇಖರ್ ಪಾಟೀಲ್ ಅವರಿಗೆ ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷ ಚಠು ಅವರಿಗೆ ರೈತರ, ಕನ್ನಡಪರ, ಸಾಮಾಜಿಕ ಚಿಂತನಾಪರ, ಅನೇಕ ಸಂಘ ಸಂಸ್ಥೆಗಳು ಗಣ್ಯರು ಹಾರ್ದಿಕವಾಗಿ ಶುಭಕೋರಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 