ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ರೈತರ ಪ್ರತಿಭಟನೆ: ಪ್ರತಿಭಟನೆ ವೇಳೆ ರೈತ ತೀವ್ರ ಅಸ್ವಸ್ಥ
ಬೆಳಗಾವಿ 13: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿರುವ ವೇಳೆ, ಪ್ರತಿಭಟನಾನಿರತ ರೈತರೊಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ.
ಗಜಪತಿ ಗ್ರಾಮದ ಮಾರುತಿ ಗವಳಿ (55) ಅಸ್ವಸ್ಥಗೊಂಡ ರೈತ. ತಕ್ಷಣವೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.