ಗ್ರಂಥಾಲಯ ಪಿತಾಮಹ ಡಾ. ಎಸ್ ಆರ್ ರಂಗನಾಥನ್
Father of Libraries Dr. S. R. Ranganathan
ಹೂವಿನ ಹಡಗಲಿ 12: ಭಾರತದ ಗ್ರಂಥಾಲಯ ಅಭಿವೃದ್ಧಿಗೆ ಡಾ ಎಸ್ ಆರ್ ರಂಗನಾಥನ್ ಅವರ ಕೊಡುಗೆ ಅಪಾರ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಯ್ಯನಗೌಡ ಕೊಟ್ರಗೌಡ ಹೇಳಿದರು.
ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಶಾಖಾ ಗ್ರಂಥಾಲಯ, ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಆಯೋಜಿಸಿದ್ದ ಡಾ ಎಸ್ ಆರ್ ರಂಗನಾಥನ್ ಜನ್ಮದಿನ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪತ್ರಕರ್ತ ಬಿಚ್ಚುಗತ್ತಿ ಖಾಜಾ ಹುಸೇನ್.ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್,ಮೇಲ್ವಿಚಾರಕರಾದ ದೊಡ್ಡಬಸಪ್ಪ ಕುರಿ ಮಂಜುನಾಥ ಎ ಐ ಟಿ ಯು ಸಿ ಮುಕುಂದಗೌಡ, ದೇವೇಂದ್ರ್ಪ ಗ್ರಂಥಾಲಯ ಸಿಬ್ಬಂದಿ ಓದುಗರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 